By : Oneindia Kannada Video Team
Published : February 13, 2018, 12:51

ರಾಹುಲ್ ಗಾಂಧಿ ಜವಾರಿ ಕೋಳಿ ತಿಂದು ದೇವಸ್ಥಾನಕ್ಕೆ ಭೇಟಿ ಬಿ ಎಸ್ ವೈ ಗರಂ

"ಜವಾರಿ ಕೋಳಿ ತಿಂದು ನರಸಿಂಹ ಸ್ವಾಮಿ ದರ್ಶನ ಪಡೆಯುವ ಇಲೆಕ್ಷನ್ ಹಿಂದು..." ಎನ್ನುವ ಮೂಲಕ ಟ್ವಿಟ್ಟರ್ ನಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರ ಕಾಲೆಳೆದಿದ್ದಾರೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ ಎಸ್ ಯಡಿಯೂರಪ್ಪ. ನಾಲ್ಕು ದಿನಗಳ ಕರ್ನಾಟಕ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಜನಾಶೀರ್ವಾದ ಯಾತ್ರೆಯ ಸಂದರ್ಭದಲ್ಲಿ ಜವಾರಿ ಕೋಳಿ ಬಿರಿಯಾನಿ ಸೇವಿಸಿ, ನಂತರ ದೇವರ ದರ್ಶನಕ್ಕೆ ತೆರಳಿದ್ದನ್ನು ಖಂಡಿಸಿರುವ ಯಡಿಯೂರಪ್ಪ ಪ್ರತಿ ಬಾರಿ ಹಿಂದುಗಳ ಭಾವನೆಗಳಿಗೆ ಕಾಂಗ್ರೆಸ್ ಏಕೆ ಧಕ್ಕೆ ತರುತ್ತಿದೆ ಎಂದು ಪ್ರಶ್ನಿಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!