By : Oneindia Kannada Video Team
Published : March 20, 2018, 10:07

ರಾಹುಲ್ ಗಾಂಧಿ ಇಂದಿನಿಂದ ಎರಡು ದಿನ ರಾಜ್ಯ ಪ್ರವಾಸ

ಕರ್ನಾಟಕ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಕರ್ನಾಟಕದದಲ್ಲಿ ಭರ್ಜರಿ ಪ್ರಚಾರ ಆರಂಭಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ತಮ್ಮ ಮೂರನೇ ಪ್ರಚಾರ ಕಾರ್ಯವನ್ನು ಇಂದಿನಿಂದ ಎರಡನು ದಿನಗಳ ಕಾಲ ನಡೆಸಲಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!