By : Oneindia Kannada Video Team
Published : March 19, 2018, 01:17

ಕರ್ನಾಟಕ ಚುನಾವಣೆಯಲ್ಲಿ ಗೆಲ್ಲಲು ರಾಹುಲ್ ಗಾಂಧಿಯವರ 7 ಸೂತ್ರಗಳು

ಕರ್ನಾಟಕದ ವಿಧಾನಸಭೆ ಚುನಾವಣೆಯನ್ನು ಕಾಂಗ್ರೆಸ್ ಮತ್ತು ಬಿಜೆಪಿ ಪ್ರತಿಷ್ಠೆಯಾಗಿ ತೆಗೆದುಕೊಂಡಿವೆ. ರಾಜ್ಯದಲ್ಲಿ ಪುನಃ ಅಧಿಕಾರದ ಗದ್ದುಗೆ ಏರಲು ಕಾಂಗ್ರೆಸ್ 7 ಸೂತ್ರಗಳನ್ನು ಸಿದ್ಧಪಡಿಸಿದೆ. ಇದನ್ನು ಪಾಲಿಸುವಂತೆ ರಾಜ್ಯದ ನಾಯಕರಿಗೆ ಸೂಚನೆ ನೀಡಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!