By : Oneindia Kannada Video Team
Published : April 17, 2018, 05:54

ರಾಹುಲ್ ಗಾಂಧಿ ಅಮೇಥಿಯಲ್ಲಿ ವಿದ್ಯಾರ್ಥಿಗಳಿಗೆ ಕೊಟ್ಟ ಉತ್ತರ ನಗೆಪಾಟಿಲಿಗೀಡಾಗಿದೆ

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಒಂದಲ್ಲ ಒಂದು ಕಾರಣಕ್ಕೆ ಹೋದಲ್ಲೆಲ್ಲ ಸುದ್ದಿಯಾಗುತ್ತಾರೆ. ಪಕ್ಷದ ಅಧ್ಯಕ್ಷರಾದ ಮೇಲಂತೂ ಸದಾ ಪ್ರವಾಸದಲ್ಲೇ ಇರುವ ರಾಹುಲ್ ಗಾಂಧಿ, ಎಲ್ಲೇ ತೆರಳಿದರೂ ಅಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವ ಪರಿಪಾಠ ಇಟ್ಟುಕೊಂಡಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!