By : Oneindia Kannada Video Team
Published : March 20, 2018, 11:45

ರಾಹುಲ್ ಗಾಂಧಿಯವರ ದೇವಸ್ಥಾನ, ಚರ್ಚ್, ದರ್ಗಾ ಭೇಟಿ ಹಿಂದಿನ ರಹಸ್ಯವೇನು

ಉತ್ತರ ಕರ್ನಾಟಕ ಮತ್ತು ಮುಂಬೈ ಕರ್ನಾಟಕ ಭಾಗದಲ್ಲಿ ಯಶಸ್ವೀ ಜನಾಶೀರ್ವಾದ ಯಾತ್ರೆ ನಡೆಸಿದ್ದ ಕಾಂಗ್ರೆಸ್ ಈಗ ಕರಾವಳಿಯತ್ತ ಗಮನ ಹರಿಸಿದೆ. ಕರಾವಳಿಯಲ್ಲಿ ಚುನಾವಣಾ ಪ್ರಚಾರದ ಭಾಗವಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದಿನಿಂದ ಪ್ರವಾಸ ಕೈಗೊಳ್ಳಲಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!