By: Oneindia Kannada Video Team
Published : December 27, 2016, 11:59

ರೈತರ ಸಾಲ ಮನ್ನಾ ಮಾಡಲು ಮೋದಿ ಸಹಾಯ ಕೇಳಿದ ರಾಹುಲ್

Subscribe to Oneindia Kannada

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಭ್ರಷ್ಟಾಚಾರದ ಸಾಕ್ಷ್ಯಗಳಿರುವ ದಾಖಲೆ ಬಿಡುಗಡೆ ಮಾಡುವುದಾಗಿ ಬೆದರಿಕೆ ಒಡ್ಡಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಶುಕ್ರವಾರ ಮೋದಿಯವರನ್ನು ಭೇಟಿ ಮಾಡಿ, ರೈತರ ಸಾಲ ಮನ್ನಾ ಮಾಡಬೇಕೆಂದು ಆಗ್ರಹಿಸಿದರು. ನಿಯೋಗ ಕಟ್ಟಿಕೊಂಡು ಮೋದಿಯವರನ್ನು ಸಂಧಿಸಿ ರೈತರ ಸಂಕಷ್ಟದ ಬಗ್ಗೆ ವಿವರ ನೀಡಿದರು.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!