By : Oneindia Kannada Video Team
Published : April 03, 2018, 10:08

ಬೆಂಗಳೂರಲ್ಲಿ ಏಪ್ರಿಲ್ 10ರವರೆಗೆ ಮಳೆ ಮುಂದುವರೆಯಲಿದೆ

ಸೆಕೆಯಿಂದ ಬಸವಳಿದಿದ್ದ ಜನರಿಗೆ ಮಳೆ ತಂಪೆರೆದಿದೆ. ಮಾರ್ಚ್ ಅಂತ್ಯದಲ್ಲಿ ಆದ ಭಾರಿ ಮಳೆಯಿಂದ ಈ ತಿಂಗಳಲ್ಲಿ ಅತಿ ಹೆಚ್ಚು ಮಳೆ ದಾಖಲಾಗಿತ್ತು. ಇದಾದ ಬಳಿಕ ಏಪ್ರಿಲ್ ಮೊದಲ ದಿನದಿಂದಲೇ ಸೆಕೆ ಪ್ರಾರಂಭವಾಗಬಹುದು ಎಂದು ಅಂದಾಜಿಸಲಾಗಿತ್ತು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!