By: Oneindia Kannada Video Team
Published : July 08, 2017, 04:35

ರಾಜಸ್ಥಾನದ ಈ ದೇವಸ್ಥಾನದಲ್ಲಿ ರಾತ್ರಿ ಹೋದವರು ಕಲ್ಲಾಗಿ ಹೋಗ್ತಾರೆ

Subscribe to Oneindia Kannada

ರಾಜಸ್ಥಾನದ ಬರ್ಮಾರ್ ಜಿಲ್ಲೆಯಲ್ಲಿರುವ ಜಿಲ್ಲಾಕೇಂದ್ರದಿಂದ ಸುಮಾರು ಮೂವತ್ತೈದು ಕಿ.ಮೀ ದೂರದಲ್ಲಿ ಮರುಭೂಮಿಯ ವಿಸ್ತಾರದ ನಡುವೆ ಎಲ್ಲೋ ಒಂದು ಚುಕ್ಕೆಯಂತಿರುವ ಕಿರಾಡು (ಹಿಂದೆ ಕಿರಾಡ್ ಕೋಟ್ ಎಂದು ಕರೆಯಲ್ಪಡುತ್ತಿತ್ತು) ಎಂಬ ಪ್ರದೇಶದಲ್ಲಿ ಪಂಚ ದೇವಾಲಯಗಳ ಸಮುಚ್ಛಯವೊಂದಿದೆ. ಅತ್ಯಂತ ಸುಂದರ ವಾಸ್ತುಶಿಲ್ಪ ಹೊಂದಿರುವ ಈ ದೇವಾಲಯಗಳಲ್ಲಿ ಸೂರ್ಯ ಮುಳುಗುತ್ತಿದ್ದಂತೆಯೇ ನರಮನುಷ್ಯರ ಇರುವಿಕೆ ಸೊನ್ನೆಯಾಗುತ್ತದೆ! ಅಂದರೆ ಯಾರಿಗೂ ರಾತ್ರಿಯ ಹೊತ್ತು ಈ ದೇವಾಲಯಗಳಿಗೆ ಪ್ರವೇಶಿಸುವ ಧೈರ್ಯವಿರುವುದಿಲ್ಲ. ಇದಕ್ಕೆ ಕಾರಣ ಈ ದೇವಾಲಯಕ್ಕೆ ತಟ್ಟಿರುವ ಶಾಪ. ರಾತ್ರಿ ಈ ಸ್ಥಳದಲ್ಲಿರುವ ಯಾರೇ ಆದರೂ ಬೆಳಿಗ್ಗೆದ್ದಾಗ ಕಲ್ಲಾಗಿಬಿಡುತ್ತಾರೆ ಎಂಬ ಶಾಪ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!