By : Oneindia Kannada Video Team
Published : March 13, 2018, 06:36

ರಾಜೀವ್ ಚಂದ್ರಶೇಖರ್ ರಾಜ್ಯಸಭೆಗೆ ನಾಮಪತ್ರ ಸಲ್ಲಿಕೆ ಬಿ ಎಸ್ ಯಡಿಯೂರಪ್ಪ ಪ್ರತಿಕ್ರಿಯೆ

ಸ್ವತಂತ್ರ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ಸೋಮವಾರ ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಮಾಜಿ ಕರ್ನಾಟಕ ಮುಖ್ಯಮಂತ್ರಿ ಮತ್ತು ಬಿಜೆಪಿ ಮುಖ್ಯಸ್ಥ ಬಿ.ಎಸ್. ಯಡಿಯೂರಪ್ಪ ಅವರ ಉಪಸ್ಥಿತಿಯಲ್ಲಿ ಅವರು ನಾಮಪತ್ರ ಸಲ್ಲಿಸಿದರು. ಶ್ರೀ ಬಿಎಸ್ ಯಡಿಯೂರಪ್ಪ, ಶ್ರೀ ಜಗದೀಶ್ ಶೆಟ್ಟರ್, ಕೆ. ಶೋಭಾ ಕರಂದ್ಲಾಜೆ, ಶ್ರೀ ಅರವಿಂದ್ ಲಿಂಬಾವಳಿ , ಶ್ರೀ ಪಿ.ಸಿ ಮೋಹನ್, ಶ್ರೀ ಬಿ. ವಿ. ವಿಜಯಕುಮಾರ್, ಶ್ರೀ. ಎ. ಎ. ನಾರಾಯಣ ಸ್ವಾಮಿ, ಶ್ರೀ ಎಸ್.ಆರ್. ವಿಶ್ವನಾಥ್, ಶ್ರೀ ರವಿ ಸುಬ್ರಹ್ಮಣ್ಯಂ, ಶ್ರೀ ರಘು ಮತ್ತು ಶ್ರೀಮತಿ ತಾರಾ ಉಪಸ್ಥಿತರಿದ್ದರು. ಇನ್ನು ಬಿ ಎಸ್ ಯಡಿಯೂರಪ್ಪನವರು ರಾಜೀವ್ ಚಂದ್ರಶೇಖರ್ ಬಗ್ಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!