By : Oneindia Kannada Video Team
Published : April 04, 2018, 11:45

ರಾಜೀವ್ ಚಂದ್ರಶೇಖರ್,ರಾಜ್ಯಸಭಾ ಸದಸ್ಯ ಕನ್ನಡದಲ್ಲಿ ಪ್ರಮಾಣವಚನ ಸ್ವೀಕಾರ

ಬಿಜೆಪಿ ರಾಜ್ಯಸಭಾ ಸದಸ್ಯರಾದ ರಾಜೀವ್ ಚಂದ್ರಶೇಖರ್ ಮಂಗಳವಾರ ಮೂರನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅದರಲ್ಲೂ ಕನ್ನಡದಲ್ಲಿ ಪ್ರಮಾಣ ವಚನವನ್ನು ಸ್ವೀಕರಿಸಿದ್ದಾರೆ. ಕಳೆದ ಮಾರ್ಚ್ ನ ಹನ್ನೆರಡನೇ ತಾರೀಕಿನಂದು ರಾಜೀವ್ ಚಂದ್ರಶೇಖರ್ ಬಿಜೆಪಿಗೆ ಸೇರ್ಪಡೆಯಾದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!