By : Oneindia Kannada Video Team
Published : May 15, 2017, 12:35

ರಾಜಕೀಯಕ್ಕೆ ಬರೋದಿಲ್ಲ ಅಂತ ಸ್ಪಷ್ಟಪಡಿಸಿದರು ರಜನಿಕಾಂತ್

ತಮಿಳು ಸೂಪರ್ ಸ್ಟಾರ್ ರಜನೀಕಾಂತ್ ಅವರು ರಾಜಕೀಯಕ್ಕೆ ಬರುತ್ತಾರೆ. ಅವರು ರಾಜಕೀಯಕ್ಕೆ ಬಂದರೆ, ಒಂದಲ್ಲಾ ಒಂದು ದಿನ ತಮಿಳುನಾಡಿನ ಮುಖ್ಯಮಂತ್ರಿಯಾಗುತ್ತಾರೆ ಎಂದೆಲ್ಲಾ ಕನಸು ಕಾಣುತ್ತಿದ್ದ ಅವರ ಅಭಿಮಾನಿಗಳಿಗೆ ನಿರಾಸೆಯಾಗಿದೆ. ತಾವು ರಾಜಕೀಯ ರಂಗಕ್ಕೆ ಬರುವ ಯಾವುದೇ ಉದ್ದೇಶವನ್ನು ಹೊಂದಿಲ್ಲವೆಂದು ಖುದ್ದು ರಜನೀಕಾಂತ್ ಅವರೇ ಘೋಷಿಸಿದ್ದಾರೆ.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!