By : Oneindia Kannada Video Team
Published : April 11, 2018, 06:01

ಚೆನ್ನೈ ನಲ್ಲಿ ಕಾವೇರಿಗಾಗಿ ನಡೆಯುತ್ತಿರುವ ಹೋರಾಟದ ಬಗ್ಗೆ ಮಾತನಾಡಿದ ರಜಿನಿಕಾಂತ್

ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಒತ್ತಾಯಿಸಿ ತಮಿಳುನಾಡಿನಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಮಂಗಳವಾರ ಇಲ್ಲಿನ ಎಂ.ಎ. ಚಿದಂಬರಂ ಕ್ರೀಡಾಂಗಣದ ಹೊರಗೆ ನಡೆದ ಘರ್ಷಣೆಯಲ್ಲಿ ಪೊಲೀಸರ ಮೇಲೆ ಪ್ರತಿಭಟನಾಕಾರರು ಹಲ್ಲೆ ನಡೆಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!