By: Oneindia Kannada Video Team
Published : July 21, 2017, 01:32

ಭಾರತದ ರಾಷ್ಟ್ರಪತಿ ರಮಾನಾಥ್ ಕೊವಿಂದ್ ಬಗ್ಗೆ ಕೆಲವು ಇಂಟೆರೆಸ್ಟಿಂಗ್ ವಿಷಯಗಳು

Subscribe to Oneindia Kannada

ಭಾರತದ ಅತ್ಯುನ್ನತ ಹುದ್ದೆಯಾಗಿರುವ ರಾಷ್ಟ್ರಪತಿ ಪಟ್ಟವನ್ನು ಅಲಂಕರಿಸಿರುವ ರಾಮನಾಥ್ ಕೋವಿಂದ್ (71) ಅವರು ಭಾರತ ಗಣರಾಜ್ಯದ ಪ್ರಥಮ ಪ್ರಜೆಯಾಗಿ ಮಾತ್ರವಲ್ಲ, ಭಾರತದ ದಂಡನಾಯಕರಾಗಿ ಆಯ್ಕೆಯಾಗಿದ್ದಾರೆ. ಎಸ್ ನಾರಾಯಣನ್ ಅವರ ನಂತರ ರಾಷ್ಟ್ರಪತಿಯಾಗಿರುವ ಎರಡನೇ ದಲಿತ ನಾಯಕ ರಾಮನಾಥ್ ಕೋವಿಂದ್ ಅವರು. ಬಿಜೆಪಿಯಲ್ಲಿ ದಲಿತ ನಾಯಕನಾಗಿ ಗುರುತಿಸಿಕೊಂಡಿದ್ದರೂ, ಅವರು ಅಪ್ಪಟ ರೈತನ ಮಗ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!