By: Oneindia Kannada Video Team
Published : September 02, 2017, 02:01

ಭಾರತದ ರಾಷ್ಟ್ರಪತಿ ರಾಮ್ ನಾಥ್ ಕೊವಿಂದ್ ಇಂದು ತಿರುಪತಿ ದೇವಸ್ಥಾನಕ್ಕೆ ಭೇಟಿ

Subscribe to Oneindia Kannada

ಕಳೆದ ಜುಲೈ ತಿಂಗಳಲ್ಲಿ ದೇಶದ 14ನೇ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಇದೇ ಮೊದಲ ಬಾರಿಗೆ ರಾಮ್ ನಾಥ್ ಕೊವಿಂದ್ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ ಸುಮಾರು ಅರ್ಧ ಘಂಟೆ ದೇಗುಲದಲ್ಲಿ ಇದ್ದುಕೊಂಡು ಶ್ರೀ ವೆಂಕಟೇಶ್ವರನ ದರ್ಶನ ಪಡೆದು ಪುನೀತರಾದರು.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!