By: Oneindia Kannada Video Team
Published : July 20, 2017, 06:07

ರಾಮನಾಥ್ ಕೊವಿಂದ್ ಭಾರತದ 14ನೇ ರಾಷ್ಟ್ರಪತಿಯಾಗಿ ಜುಲೈ 25ಕ್ಕೆ ಪ್ರಮಾಣವಚನ ಸ್ವೀಕಾರ

Subscribe to Oneindia Kannada

ಭಾರತದ 14ನೇ ರಾಷ್ಟ್ರಪತಿಯಾಗಿ ಕಾನ್ಪುರ ಮೂಲಕದ ಎನ್ ಡಿಎ ಅಭ್ಯರ್ಥಿ ರಾಮನಾಥ್ ಕೋವಿಂದ್ ಅವರು ಗುರುವಾರ(ಜುಲೈ 20) ಆಯ್ಕೆಯಾಗಿದ್ದಾರೆ. ಜುಲೈ 24 ರಂದು ಪ್ರಣಬ್ ಮುಖರ್ಜಿ ಅಧಿಕಾರವಧಿ ಕೊನೆಗೊಳ್ಳಲಿದ್ದು, 23ರಂದು ಪ್ರಣಬ್ ಮುಖರ್ಜಿಯವರಿಗೆ ವಿದಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜುಲೈ 25 ರಂದು ನೂತನ ರಾಷ್ಟ್ರಪತಿಯಾಗಿ ರಾಮ್ ನಾಥ್ ಕೋವಿಂದ್ ಅಧಿಕಾರ ಸ್ವೀಕರಿಸಲಿದ್ದಾರೆ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!