By : Oneindia Kannada Video Team
Published : March 22, 2017, 04:40

ರಾಮಮಂದಿರ ವಿವಾದ, ಹೊರಗೆ ಬಗೆಹರಿಸಿಕೊಳ್ಳಿ ಎಂದ ಕೋರ್ಟ್

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಂಗಳವಾರದಂದು ಮಹತ್ವದ ತೀರ್ಪು ನೀಡಿದ್ದು, ಕೋರ್ಟ್ ಹೊರಗಡೆ ಮಾತುಕತೆ ಮೂಲಕ ಈ ಸಮಸ್ಯೆ ಬಗೆಹರಿಸಿಕೊಳ್ಳಲು ಸೂಚಿಸಿದೆ. ರಾಮಜನ್ಮಭೂಮಿ ವಿವಾದದ ವಿಚಾರಣೆಯನ್ನು ಮುಂದೂಡಲಾಗಿದೆ.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!