By: Oneindia Kannada Video Team
Published : July 13, 2017, 06:11

ಕಾಂಗ್ರೆಸ್ ಭವಿಷ್ಯದ ಬಗ್ಗೆ ಮಾತನಾಡಿದ ಇತಿಹಾಸಕಾರ ರಾಮಚಂದ್ರ ಗುಹಾ

Subscribe to Oneindia Kannada

ಸಾಲು ಸಾಲು ಚುನಾವಣೆಯಲ್ಲಿ ಸೋತು, ಸಮರ್ಥ ಮುಂದಾಳತ್ವ ಇಲ್ಲದೇ ಹೈರಾಣವಾಗಿರುವ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ಸಿನ ಮುಂದಿನ ಭವಿಷ್ಯ ಉಜ್ವಲವಾಗಬೇಕಾಗಿದ್ದರೆ ನಾಯಕತ್ವ ಬದಲಾವಣೆಯೊಂದೇ ಇರುವ ಏಕೈಕ ಮಾರ್ಗ ಎಂದು ಇತಿಹಾಸ ತಜ್ಞ ರಾಮಚಂದ್ರ ಗುಹಾ ಅಭಿಪ್ರಾಯ ಪಟ್ಟಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!