By: Oneindia Kannada Video Team
Published : September 12, 2017, 01:13

ರಾಮಲಿಂಗಾ ರೆಡ್ಡಿ ಎಚ್ ಡಿ ದೇವೇಗೌಡ ಅವರನ್ನ ಭೇಟಿ ಮಾಡಿ ಮಾತಾಡಿದ್ದೇನು?

Subscribe to Oneindia Kannada

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ ಮೈತ್ರಿ ಕುರಿತು ಚರ್ಚಿಸಲು ಸಚಿವ ರಾಮಲಿಂಗಾ ರೆಡ್ಡಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆಯಂತೆ ಈ ಭೇಟಿ ನಡೆದಿದೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!