By : Oneindia Kannada Video Team
Published : April 09, 2018, 02:13

ರಾಮನಗರ : ನವದಂಪತಿ ಹಾಗು ಇಬ್ಬರು ಮಕ್ಕಳು ನೀರುಪಾಲು

ಹಬ್ಬಕ್ಕೆಂದು ಸಂಬಂಧಿಕರ ಮನೆಗೆ ಬಂದಿದ್ದ ನವದಂಪತಿಗಳು ಮತ್ತು ಸಂಬಂಧಿಕರ ಇಬ್ಬರು ಮಕ್ಕಳು ಸೇರಿ ನಾಲ್ಕು ಮಂದಿ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!