By: Oneindia Kannada Video Team
Published : May 16, 2017, 06:03

ದಕ್ಷಿಣ ಭಾರತೀಯರನ್ನ ಮೋದಿ ಕಡೆಗಣಿಸುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದ ರಮ್ಯಾ

Subscribe to Oneindia Kannada

ಲೋಕ ಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಮೂರು ವರ್ಷ ತುಂಬಿದ ಹಿನ್ನಲೆಯಲ್ಲಿ ಕೇಸರಿ ಪಕ್ಷ ಸಂಭ್ರಮಾಚರಣೆಯಲ್ಲಿ ತೊಡಗಿದ್ದರೆ ಕಾಂಗ್ರೆಸ್ ಮೋದಿ ಮೇಲೆ ಹರಿಹಾಯ್ದಿದೆ. ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಮುಖ್ಯಸ್ಥೆ ರಮ್ಯಾ ಅಲಿಯಾಸ್ ದಿವ್ಯಸ್ಪಂದನ ನರೇಂದ್ರ ಮೋದಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!