By : Oneindia Kannada Video Team
Published : April 26, 2017, 01:45

ರಮ್ಯಾ ಕಾಂಗ್ರೆಸ್ ಬಿಡೋದಿಲ್ಲ ಬಿಜೆಪಿ ಸೇರೋದಿಲ್ಲ ಟ್ವೀಟ್ ಮೂಲಕ ಸ್ಪಷ್ಟನೆ

ಮಾಜಿ ಮುಖ್ಯಮಂತ್ರಿ ಎಸ್ಸೆಂ ಕೃಷ್ಣ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಬೆನ್ನಲ್ಲೇ ಮಾಜಿ ಸಂಸದೆ, ನಟಿ ರಮ್ಯಾ ಅಲಿಯಾಸ್ ದಿವ್ಯಸ್ಪಂದನ ಅವರು ಕೂಡಾ ಕಮಲ ಪಕ್ಷ ಸೇರುತ್ತಾರೆ ಎಂಬ ಗುಸುಗುಸು ಪಿಸುಪಿಸು ಆರಂಭವಾಗಿತ್ತು. ಇದಕ್ಕೆ ರಮ್ಯಾ ಅವರ ತಾಯಿ ರಂಜಿತಾ ಅವರು ಪ್ರತಿಕ್ರಿಯಿಸಿದ್ದರು. ಈಗ ರಮ್ಯಾ ಅವರು ತಮ್ಮ ಟ್ವೀಟ್ಸ್ ಮೂಲಕ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಇದರ ಜತೆಗೆ ಮೋದಿ ಸರ್ಕಾರದಲ್ಲಿ ಯಾರು ಸೇಫ್ ಇಲ್ಲ ಎಂದಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!