By: Oneindia Kannada Video Team
Published : April 03, 2017, 06:41

ನನ್ನ ಮಗಳು ಬಿಜೆಪಿ ಸೇರುವುದಿಲ್ಲ ಎಂದು ಹೇಳಿಕೆ ನೀಡಿದ ನಟಿ ರಮ್ಯಾ ತಾಯಿ

Subscribe to Oneindia Kannada

ರಮ್ಯಾ ಅವರ ತಾಯಿ ರಂಜಿತಾ ಅವರು, ನನ್ನ ಮಗಳು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬಿಡುವುದಿಲ್ಲ ಎಂಬ ಸ್ಪಷ್ಟನೆಯನ್ನು ನೀಡಿದ್ದಾರೆ. ನಂಜನಗೂಡಿಗೆ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮತಯಾಚನೆಗೆ ಬಂದಿರುವ ರಂಜಿತಾ ಅವರು ಮತಯಾಚನೆ ಮಾಡಿ ಮಾತನಾಡಿದರು.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!