By: Oneindia Kannada Video Team
Published : August 08, 2017, 04:23

ಬಿಜೆಪಿ ಜೊತೆ ಟ್ವಿಟ್ಟರ್ ನಲ್ಲಿ ರಮ್ಯಾ ಕಾದಾಟ | ಟ್ವಿಟ್ಟಿಗರು ಗರಂ

Subscribe to Oneindia Kannada

ಬೆಂಗಳೂರಿನಲ್ಲಿ ರಸ್ತೆಗಳ ಪರಿಸ್ಥಿತಿ ಹದಗೆಟ್ಟಿದೆ ಎಂಬುದನ್ನು ಜಗಜ್ಜಾಹೀರು ಮಾಡುವ ಕೆಲಸಕ್ಕೆ ಹೈ ಹಾಕಿದ್ದ ಬಿಜೆಪಿ ಕರ್ನಾಟಕ ಐಟಿ ಸೆಲ್ ವಿರುದ್ಧ ಪ್ರತೀಕಾರಕ್ಕೆ ಕೈ ಹಾಕಿರುವ ನಟಿ ಹಾಗೂ ಕಾಂಗ್ರೆಸ್ ನಾಯಕಿ ರಮ್ಯಾ, ತಾವೂ ಒಂದು ಫೋಟೋ ಹಾಕುವ ಮೂಲಕ ಬಿಜೆಪಿಗೆ ಟಾಂಗ್ ನೀಡಲು ಯತ್ನಿಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!