By : Oneindia Kannada Video Team
Published : February 07, 2018, 12:31

ನಕಲಿ ಅಕೌಂಟ್ ಹೇಗೆ ತೆರೆಯೋದು ಎಂಬ ಬಗ್ಗೆ ಪಾಠ ಹೇಳ್ತಿರೋ ರಮ್ಯಾ ಮೇಡಂ ವೈರಲ್ ವಿಡಿಯೋ

ಸಾಮಾಜಿಕ ಜಾಲತಾಣಹಳಲ್ಲಿ ನಕಲಿ ಖಾತೆ ತೆರೆಯುವುದು ಹೇಗೆ ಮತ್ತು ಅವನ್ನು ಹೇಗೆ ಬಳಸಿಕೊಳ್ಳಬೇಕು ಎಂಬ ಬಗ್ಗೆ ಪಾಠ ಮಾಡುತ್ತಿರುವ ಕಾಂಗ್ರೆಸ್ ಸಾಮಾಜಿಕ ಮಾಧ್ಯಮ ಮುಖ್ಯಸ್ಥೆ ರಮ್ಯಾ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಈ ವಿಡಿಯೋದಲ್ಲಿ ಕನ್ನಡದ ಖ್ಯಾತ ನಟಿ ರಮ್ಯಾ ಅಲಿಯಾಸ್ ದಿವ್ಯಸ್ಪಂದನ, ತಮ್ಮ ಅನುಯಾಯಿಗಳಿಗೆ, ಕಾರ್ಯಕರ್ತರಿಗೆ ನಕಲಿ ಖಾತೆ ಸೃಷ್ಟಿಸುವ ಕುರಿತು ಪಾಠ ಹೇಳುತ್ತಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!