By : Oneindia Kannada Video Team
Published : June 26, 2017, 04:21

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ರವಿ ಬೆಳಗೆರೆ ಅಜ್ಞಾತ ವಾಸಕ್ಕೆ ಪರಾರಿ

ಶಾಸಕರ ವಿರುದ್ಧ ಲೇಖನ ಪ್ರಕಟಿಸಿದ ಆರೋಪಕ್ಕೆ ಸಂಬಂಧಿಸಿದಂತೆ ವಿಧಾನಸಭೆ ಹಕ್ಕು ಬಾಧ್ಯತೆಗಳ ಸಮಿತಿಯಿಂದ ಶಿಕ್ಷೆಗೆ ಗುರಿಯಾಗಿರುವ 'ಹಾಯ್ ಬೆಂಗಳೂರು' ಪತ್ರಿಕೆ ಸಂಪಾದಕ ರವಿ ಬೆಳಗೆರೆ ಸೋಮವಾರ ಬೆಳಗಿನ ಜಾವ ಇಲ್ಲಿನ ಎಸ್‌ಡಿಎಂ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿದ್ದಂತೆ ಅಜ್ಞಾನ ಸ್ಥಳಕ್ಕೆ ತೆರಳಿರುವ ಅವರು, ವೈದ್ಯರ ಸಲಹೆ ಮೇರೆಗೆ ಔಷಧೋಪಚಾರ ಮುಂದುವರಿಸಲು ನಿರ್ಧರಿಸಿದ್ದಾರೆಂದು ಹೇಳಲಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!