By : Oneindia Kannada Video Team
Published : September 30, 2017, 08:59

ಹಾಯ್ ಬೆಂಗಳೂರು ಮುಚ್ಚಲಿದ್ದಾರೆ ರವಿ ಬೆಳಗೆರೆ

ನನ್ನ ಜೀವನಕ್ಕೆ ತಿರುವು ಕೊಟ್ಟ, ನನ್ನನ್ನು ಸಾಕಿ-ಸಲುಹಿದ, ಅಪಾರ ಅಭಿಮಾನಿಗಳನ್ನು ಸೃಷ್ಟಿಸಿದ ಕಪ್ಪು ಸುಂದರಿ 'ಹಾಯ್ ಬೆಂಗಳೂರ್!' ಪತ್ರಿಕೆಯನ್ನು ನಿಲ್ಲಿಸುವುದಕ್ಕೆ ನಿರ್ಧಾರ ಮಾಡಿದ್ದೀನಿ!" ಹೀಗೆಂದು ಖ್ಯಾತ ಪತ್ರಕರ್ತ ರವಿ ಬೆಳಗೆರೆ ಹೇಳುವಾಗ ಅವರ ಕೊರಳುಬ್ಬಿಬಂದಿತ್ತು, ಏನನ್ನೋ ಕಳೆದುಕೊಳ್ಳುತ್ತಿದ್ದೀನಲ್ಲ ಎಂಬ ಗಾಢವಾದ ಭಾವ ಅವರ ಕಣ್ಣುಗಳಲ್ಲಿ ಮನೆಮಾಡಿತ್ತು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!