By: Oneindia Kannada Video Team
Published : September 07, 2017, 12:29

ಗೌರಿ ಲಂಕೇಶ್ ಬಗ್ಗೆ ಮನ ಬಿಚ್ಚಿ ಮಾತನಾಡಿದ ರವಿ ಬೆಳಗೆರೆ

Subscribe to Oneindia Kannada

"ಒಂದು ಸುಂದರವಾದ ಮಡಿಕೆಯನ್ನು ಕೋಲಿನಿಂದ ಒಡೆದು ಹಾಕಿದಂತೆ ಆಯಿತು" - ಪತ್ರಕರ್ತ ರವಿ ಬೆಳಗೆರೆ ಅವರು ಗೌರಿ ಲಂಕೇಶ್ ಹತ್ಯೆ ಬಗ್ಗೆ ನೀಡಿದ ಮೊದಲ ಪ್ರತಿಕ್ರಿಯೆ ಇದು. ಹೀಗೆ ರವಿ ಬೆಳಗೆರೆಯವರು ಗೌರಿ ಲಂಕೇಶ್ ರವರ ಬಗ್ಗೆ ಇನ್ನಷ್ಟು ಮಾತನಾಡಿದ್ದಾರೆ. ಅದನ್ನ ತಿಳಿಯಲು ಈ ವೀಡಿಯೋ ನೋಡಿ

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!