By : Oneindia Kannada Video Team
Published : April 04, 2018, 09:49

ರವಿ ಡಿ. ಚನ್ನಣ್ಣನವರ್ ಕರ್ನಾಟಕ ಸಿಂಗಂ ರಿಂದ ಬೀದಿ ಬದಿಯ ವ್ಯಾಪಾರಿಗಳಿಗೊಂದು ಕಿವಿ ಮಾತು

ಖಡಕ್ ಪೊಲೀಸ್ ಅಧಿಕಾರಿಯೆಂದು ಹೆಸರು ಗಳಿಸಿರುವ ರವಿ ಡಿ ಚೆನ್ನಣ್ಣನವರ್ ಅವರು ಮಾರಚ್‌ 15ರಂದು ಬೆಂಗಳೂರು ನಗರ ಪಶ್ಚಿಮ ವಿಭಾಗದ ಡಿಸಿಪಿ ಆಗಿ ಅಧಿಕಾರ ಸ್ವೀಕರಿಸಿದರು. ಇದೀಗ ರವಿ ಡಿ ಚೆನ್ನಣ್ಣನವರ್ ಅವರು ಬೀದಿ ಬದಿಯ ವ್ಯಾಪಾರಿಗಳಿಗೊಂದು ಕಿವಿ ಮಾತನ್ನ ಹೇಳಿದ್ದಾರೆ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!