By: Oneindia Kannada Video Team
Published : July 14, 2017, 02:13

ಬೌಲಿಂಗ್ ಕೋಚ್ ಸ್ಥಾನ ಜಹೀರ್ ಖಾನ್ ಗೆ ಕೊಡಬೇಡಿ ಎಂದ ರವಿಶಾಸ್ತ್ರಿ

Subscribe to Oneindia Kannada

ಭಾರತೀಯ ಪುರುಷರ ಕ್ರಿಕೆಟ್ ತಂಡಕ್ಕೆ ಮುಖ್ಯ ಕೋಚ್ ಆಗಿ ರವಿಶಾಸ್ತ್ರಿ ಹಾಗೂ ಬೌಲಿಂಗ್ ಕೋಚ್ ಆಗಿ ಜಹೀರ್ ಖಾನ್ ನೇಮಕಗೊಂಡ ಎರಡು ದಿನಗಳು ಕಳೆಯುವುದರೊಳಗೆ ರವಿಶಾಸ್ತ್ರಿಯವರು ಬೌಲಿಂಗ್ ಕೋಚ್ ಸ್ಥಾನಕ್ಕೆ ಭರತ್ ಅರುಣ್ ಅವರನ್ನು ಆಯ್ಕೆ ಮಾಡಬೇಕೆಂಬ ಮನವಿಯನ್ನು ಬಿಸಿಸಿಐ ಮುಂದಿಟ್ಟಿದ್ದಾರೆ, ಈ ವಿಡಿಯೋ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!