By : Oneindia Kannada Video Team
Published : July 10, 2017, 04:24

ಕೋಚ್ ಹುದ್ದೆಗೆ 10 ಜನ ಫೈನಲ್, ರವಿ ಶಾಸ್ತ್ರಿ ಗೆ ಕೋಚ್ ಸ್ಥಾನ ಬಹುತೇಕ ಖಚಿತ

ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಮುಂದೆ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದ್ದು, ಈ ದೀರ್ಘ ಪ್ರವಾಸಕ್ಕೂ ಮುನ್ನವೇ ಟೀಂ ಇಂಡಿಯಾಕ್ಕೆ ಹೊಸ ಕೋಚ್ ಆಯ್ಕೆಯಾಗುವ ನಿರೀಕ್ಷೆಯಿದೆ. ಜುಲೈ 10ರಂದು ಕೋಚ್ ಆಯ್ಕೆ ಬಗ್ಗೆ ಮಹತ್ವದ ಸಭೆಯನ್ನು ಕ್ರಿಕೆಟ್ ಸಲಹಾ ಸಮಿತಿ(ಸಿಎಸಿ) ನಡೆಸಲಿದೆ, ಈ ವಿಡಿಯೋ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!