By : Oneindia Kannada Video Team
Published : March 13, 2017, 12:50

ATM ವಿತ್ ಡ್ರಾಗೆ ಯಾವುದೇ ಮಿತಿ ಇಲ್ಲ

ಫೆಬ್ರವರಿ 20 ರಿಂದ ಟಿಎಂನಿಂದ ಹಣ ವಿತ್ ಡ್ರಾ ಮಿತಿಯನ್ನು 50 ಸಾವಿರಕ್ಕೆ ಹೆಚ್ಚಳ ಮಾಡಲಾಗಿತ್ತು. ಇಂದಿನಿಂದ(13 ಮಾರ್ಚ್ ) ಎಟಿಎಂನಿಂದ ಹಣ ವಿತ್ ಡ್ರಾ ಮಾಡಲು ಯಾವುದೇ ಮಿತಿ ಇರುವುದಿಲ್ಲ. ಈ ವಿಡಿಯೋ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!