ಟಿಮ್ ಡೇವಿಡ್ ಸುನಾಮಿಗೆ ಕೊಚ್ಚಿಹೋದ ಚೆನ್ನೈ ಬೌಲರ್ಸ್! ಚಿನ್ನಸ್ವಾಮಿಯಲ್ಲಿ ಸಿಕ್ಸರ್ ಫೋರ್ ಗಳ ಹಬ್ಬ
ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಬಂದ ಸ್ಫೋಟಕ ದಾಂಡಿಗ ಟಿಮ್ ಡೇವಿಡ್ ಸಿಎಸ್ಕೆ ಬೌಲರ್ಗಳು ಮೈದಾನದಲ್ಲೇ ಅಳುವಂತೆ ಮಾಡಿದರು. ಡೇವಿಡ್ ಸುನಾಮಿಗೆ ಸಿಲುಕಿದ ಸಿಎಸ್ಕೆ ಬೌಲರ್ಗಳು ದಿಕ್ಕೆ ತೋಚದವರಂತ್ತಾಗಿ ಡೇವಿಡ್ ಬಾರಿಸುವ ಸಿಕ್ಸರ್ಗಳನ್ನು ಮೂಕ ವಿಸ್ಮಿತರಾಗಿ ನಿಂತು ನೋಡಬೇಕಾಯಿತು.
Video Published On: Monday, Apr 06, 2026, 11:12 [IST]


Click it and Unblock the Notifications