ಪಂಜಾಬ್ ವಿರುದ್ಧ ಅರ್ಧ ಶತಕ ಸಿಡಿಸಿ ದಳಪತಿ ಸ್ಟೈಲ್ ನಲ್ಲಿ ಪೋಸ್ ಕೊಟ್ಟು ಸೆಲೆಬ್ರೇಟ್ ಮಾಡಿದ ವೆಂಕಟೇಶ್ ಅಯ್ಯರ್
2017 ರಲ್ಲಿ ಬಿಡುಗಡೆಯಾಗಿದ್ದ ಸೂಪರ್ ಹಿಟ್ ಮೆರ್ಸಲ್ ಚಿತ್ರದಲ್ಲಿ ನಟ ವಿಜಯ್ ಇದೇ ಶೈಲಿಯಲ್ಲಿ ಪೋಸ್ ನೀಡಿ ಅಭಿಮಾನಿಗಳನ್ನು ರಂಜಿಸಿದ್ದರು. ಇದೀಗ ಅವರು ರಾಜಕೀಯಕ್ಕೆ ಇಳಿದು ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದಾರೆ. ಇತ್ತ ತಮಿಳು ಚಿತ್ರಪ್ರೇಮಿಯಾಗಿರುವ ವೆಂಕಟೇಶ್ ಅಯ್ಯರ್, ತನ್ನ ನೆಚ್ಚಿನ ನಟನ ಐಕಾನಿಕ್ ಪೋಸ್ ಅನ್ನು ಮರುಸೃಷ್ಟಿಸಿ ಅರ್ಧಶತಕವನ್ನು ಸಂಭ್ರಮಿಸಿದ್ದಾರೆ.
Video Published On: Monday, May 18, 2026, 12:16 [IST]


Click it and Unblock the Notifications