400 ರನ್ ಗಳಿಸಿ ಆರೆಂಜ್ ಕ್ಯಾಪ್ ಪಡೆದ ವೈಭವ್ ಸೂರ್ಯವಂಶಿ! 15 ವರ್ಷಕ್ಕೇ ಯಾರೂ ಮಾಡದ ದಾಖಲೆ
ಐಪಿಎಲ್ 2026 ರಲ್ಲಿ ವೈಭವ್ ಸೂರ್ಯವಂಶಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಆರೆಂಜ್ ಕ್ಯಾಪ್ ತಮ್ಮದಾಗಿಸಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧ ಕೇವಲ 16 ಎಸೆತಗಳಲ್ಲಿ 43 ರನ್ ಗಳಿಸುವ ಮೂಲಕ ಅವರು ಋತುವಿನಲ್ಲಿ 400 ರನ್ ಗಳಿಸಿ, ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾದರು. ಜೊತೆಗೆ ಒಂದೇ ಐಪಿಎಲ್ ಸೀಸನ್‌ನಲ್ಲಿ ಅತಿ ಕಡಿಮೆ ಎಸೆತಗಳಲ್ಲಿ 400 ರನ್ ಗಳಿಸಿದ ಬ್ಯಾಟ್ಸ್‌ಮನ್ ಎಂಬ ಸಾಧನೆ ಕೂಡ ಮಾಡಿದ್ದಾರೆ.
Video Published On: Wednesday, Apr 29, 2026, 12:27 [IST]


Click it and Unblock the Notifications