2023 ರ ಮತೆಣಿಕೆಯಲ್ಲಿ ಶೃಂಗೇರಿಯಲ್ಲಿ ಸೋತಿದ್ದ ಬಿಜೆಪಿ ಅಭ್ಯರ್ಥಿ ಡಿಎನ್ ಜೀವರಾಜ್ ಗೆ ಈಗ ಗೆಲುವು
2023ರ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿಡಿ ರಾಜೇಗೌಡ ಗೆಲುವು ದಾಖಲಿಸಿದ್ದರು. ಈ ಮೂಲಕ ಟಿಡಿ ರಾಜೇಗೌಡ ಶಾಸಕರಾಗಿದ್ದರು. ಆದರೆ ಮತ ಎಣಿಕೆಯಲ್ಲಿ ಟ್ಯಾಂಪರಿಂಗ್ ಆಗಿದೆ ಎಂಬ ಆರೋಪದಿಂದ ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಹೈಕೋರ್ಟ್ ಸೂಚನೆಯಂತೆ ಅಂಚೆ ಮತಗಳ ಮರು ಎಣಿಕೆ ನಡೆದಿದ್ದು, 2023ರಲ್ಲಿ ಸೋಲು ಕಂಡಿದ್ದ ಬಿಜೆಪಿ ಅಭ್ಯರ್ಥಿ ಡಿಎನ್ ಜೀವರಾಜ್ ಗೆಲುವು ದಾಖಲಿಸಿದ್ದಾರೆ. ಬಿಜೆಪಿ ಸಂಭ್ರಮ ಜೋರಾಗಿದೆ
Video Published On: Sunday, May 03, 2026, 04:24 [IST]


Click it and Unblock the Notifications