By: Oneindia Kannada Video Team
Published : July 26, 2017, 04:13

ಸುಮಾರು 38,000 ಕಾಲೇಜುಗಳಿಗೆ ಫ್ರೀ ವೈಫೈ ನೀಡಲು ಮುಂದಾಗಿರುವ ರಿಲಯನ್ಸ್ ಜಿಯೋ

Subscribe to Oneindia Kannada

ಉಚಿತ ಜಿಯೋ ಫೋನ್‌ ಘೋಷಿಸಿದ ಬಳಿಕ ರಿಲಯನ್ಸ್ ಸಂಸ್ಥೆ, ಈಗ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ವೈ-ಫೈ ನೀಡಲು ಮುಂದಾಗಿದೆ. ಈ ಸಂಬಂಧ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!