By: Oneindia Kannada Video Team
Published : January 19, 2017, 03:26

ಗಣರಾಜ್ಯೋತ್ಸವದ ದಿನ: ಲಾಲ್ ಬಾಗ್ ಪುಷ್ಪ ಪ್ರದರ್ಶನ!

Subscribe to Oneindia Kannada

ಬೆಂಗಳೂರಿನ ಲಾಲ್ ಬಾಗ್ ನಲ್ಲಿ ಜನವರಿ 20 ರಿಂದ 29 ರವರೆಗೆ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ವಿಜಯಪುರದ ಗೋಲಗುಮ್ಮಟ ಈ ಬಾರಿಯ ಪ್ರದರ್ಶನದ ಪ್ರಮುಖ ಆಕರ್ಷಣೆಯಾಗಿದೆ. 30 ಅಡಿ ಎತ್ತರದ ಗೋಲಗುಮ್ಮಟದ ಪ್ರತಿಕೃತಿಯನ್ನು 4 ಲಕ್ಷ ಕೆಂಪು, ಬಿಳಿ, ಕೇಸರಿ ಹಾಗೂ ಹಳದಿ ಬಣ್ಣದ ಗುಲಾಬಿ ಹೂಗಳನ್ನು ಬಳಸಿ ನಿರ್ಮಾಣ ಮಾಡಲಾಗಿದೆ. ಇದಕ್ಕೆ ಸುಮಾರು 30 ಲಕ್ಷ ರೂ. ವೆಚ್ಚವಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!