By : Oneindia Kannada Video Team
Published : November 17, 2017, 07:20

ಹತ್ತನೇ ತರಗತಿ ಪಾಸ್ ಆದವರಿಗೆ ಆರ್ ಬಿ ಐ ನಲ್ಲಿದೆ ಉದ್ಯೋಗಾವಕಾಶ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್ ಬಿಐ) ನಿಂದ 526 ಕಚೇರಿ ಸಹಾಯಕ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಿ ಪ್ರಕಟಣೆ ಹೊರಡಿಸಿದೆ.ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನವೆಂಬರ್ 17, 2017 ರಿಂದ ಡಿಸೆಂಬರ್ 07 ಕೊನೆ ದಿನಾಂಕವಾಗಿದೆ.
ಒಟ್ಟು ಹುದ್ದೆ : 526 ಎಲ್ಲಿ ಹುದ್ದೆ: ಭಾರತದೆಲ್ಲೆಡೆ ಕೊನೆದಿನಾಂಕ : 7/12/2017
ವಯೋಮಿತಿ : ಅಭ್ಯರ್ಥಿಗಳು 01/11/2017ರ ಅನ್ವಯ 18 ರಿಂದ 25 ವರ್ಷ ವಯಸ್ಸಿನವರಾಗಿರಬೇಕು. ಎಸ್ ಸಿ/ ಎಸ್ಟಿ ಅಭ್ಯರ್ಥಿಗಳಿಗೆ 05 ವರ್ಷಗಳು, ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ವಿನಾಯಿತಿ ಇದೆ.
ವಿದ್ಯಾರ್ಹತೆ: ಅಭ್ಯರ್ಥಿಗಳು ರಾಜ್ಯ ಸರ್ಕಾರ ಅಥವಾ ಕೇಂದ್ರಾಡಳಿತ ಪ್ರದೇಶದಿಂದ ಮಾನ್ಯತೆ ಪಡೆದಿರುವ ವಿದ್ಯಾ ಸಂಸ್ಥೆಯಿಂದ 10ನೇ ತರಗತಿ (S.S.C./Matriculation) ಪಡೆದಿರಬೇಕು.
ನೇಮಕಾತಿ ಪ್ರಕ್ರಿಯೆ: ಆನ್ ಲೈನ್ ಪರೀಕ್ಷೆ ಹಾಗೂ ಭಾಷಾ ಪ್ರಾವೀಣ್ಯತೆ ಪರೀಕ್ಷೆ

ಹತ್ತನೇ ತರಗತಿ ಪಾಸ್ ಆದವರಿಗೆ ಆರ್ ಬಿ ಐ ನಲ್ಲಿದೆ ಉದ್ಯೋಗಾವಕಾಶ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!