By: Oneindia Kannada Video Team
Published : April 26, 2017, 04:23

ರೆಸ್ಟೋರೆಂಟ್, ಹೋಟೆಲ್ ಗಳು ಸೇವಾ ಶುಲ್ಕ ವಿಧಿಸುವುದಿಲ್ಲ ಎಂಬ ಫಲಕವನ್ನ ಹಾಕುವುದು ಕಡ್ಡಾಯ

Subscribe to Oneindia Kannada

ಹೋಟೆಲ್ ಗಳಲ್ಲಿ ಸೇವಾ ಶುಲ್ಕ ವಿಧಿಸುವಂತಿಲ್ಲ ಹಾಗು ಗ್ರಾಹಕರು ವೈಟರ್ ಗೆ ಟಿಪ್ಸ್ ಕೊಡೋದು ಗ್ರಾಹಕರಿಗೆ ಬಿಟ್ಟದ್ದು. ಇನ್ನು ಗ್ರಾಹಕರ ಸ್ವಯಂ ನಿರ್ಧಾರಕ್ಕೆ ಬಿಟ್ಟ ವಿಚಾರ ಎಂಬ ಕೇಂದ್ರ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಈ ನಿಯಮ ಜಾರಿಗೊಳಿಸುವುದಾಗಿ ಆಹಾರ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!