By : Oneindia Kannada Video Team
Published : July 20, 2017, 10:37

ರೋಹಿಣಿ ಸಿಂಧೂರಿಯವರ ಕೆಲಸದಿಂದ ಎಚ್ ಡಿ ದೇವೇಗೌಡ ತವರು ಗಡಗಡ

ಹಾಸನ ಜಿಲ್ಲೆಗೆ ಹೊಸದಾಗಿ ಬಂದಿರುವ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಜಿಲ್ಲೆಯ ಸರ್ಕಾರಿ ನೌಕರರಿಗೆ ಮತ್ತು ರಾಜಕಾರಣಿಗಳಿಗೆ ಭರ್ಜರಿ ಶಾಕ್ ಕೊಟ್ಟಿದ್ದಾರೆ. ಅಧಿಕಾರ ವಹಿಸಿದ 24 ಗಂಟೆಗಳಲ್ಲಿ 54 ಮಂದಿ ಸಿಬ್ಬಂದಿಯನ್ನು ವರ್ಗಾವಣೆ ಮಾಡಿದ್ದು ಆಯಕಟ್ಟಿನ ಜಾಗಗಳಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಗಳಿಗೆ ಶಾಕ್ ಕೊಟ್ಟಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!