ಗಾಯಗೊಂಡ್ರೂ ಅಬ್ಬರಿಸಿದ ರೋಹಿತ್ ಶರ್ಮಾ ಬ್ಯಾಟಿಂಗ್ ಬಗ್ಗೆ ರಾಹುಲ್ ದ್ರಾವಿಡ್ ಮೆಚ್ಚುಗೆ
Published : December 09, 2022, 11:30
ಗಾಯವನ್ನು ಲೆಕ್ಕಿಸದೆ ಸ್ಪೋಟಕ ಅರ್ಧಶತಕ ಸಿಡಿಸಿದ ನಾಯಕ ರೋಹಿತ್ ಶರ್ಮಾ ಅವರ ಬದ್ದತೆಯನ್ನು ಟೀಮ್ ಇಂಡಿಯಾ ಹೆಡ್ ಕೋಚ್ ರಾಹುಲ್ ದ್ರಾವಿಡ್ ಮುಕ್ತ ಕಂಠದಿಂದ ಗುಣಗಾನ ಮಾಡಿದ್ದಾರೆ.