ವಿರಾಟ್ ಕೊಹ್ಲಿಯಂತಹ ಆಟಗಾರ ತಂಡದಲ್ಲಿ ಇರಲೇಬೇಕು
Published : December 09, 2021, 04:50
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಏಕದಿನ ನಾಯಕತ್ವದಿಂದ ಕೆಳಗಿಳಿದಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಒತ್ತಡಕ್ಕೆ ಮಣಿದು ಏಕದಿನ ನಾಯಕತ್ವವನ್ನು ಒಲ್ಲದ ಮನಸ್ಸಿನಲ್ಲಿ ವಿರಾಟ್ ಬಿಟ್ಟುಕೊಟ್ಟಿದ್ದಾರೆ