By: Oneindia Kannada Video Team
Published : February 07, 2018, 06:15

ರೂಪ ಡಿ ಮೌದ್ಗೀಲ್ ಬಳಿ ಟ್ವಿಟ್ಟರ್ ನಲ್ಲಿ ಸಹಾಯ ಅತ್ಯಾಚಾರ ಸಂತ್ರಸ್ತೆ

Subscribe to Oneindia Kannada

ಐಪಿಎಸ್ ಅಧಿಕಾರಿ ಡಿ.ರೂಪ ಅವರು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರು. ಜಾಲತಾಣಗಳಲ್ಲಿ ಅಭಿಪ್ರಾಯಗಳನ್ನು ಹಂಚಿಕೊಳ್ಳುವ ಜೊತೆಗೆ, ಇಲಾಖೆ ಕಡೆಯಿಂದ ಸಾರ್ವಜನಿಕರಿಗೆ ಎಚ್ಚರಿಕೆ ಸಂದೇಶಗಳು, ಇಲಾಖೆ ಮಾಹಿತಿಗಳನ್ನೂ ಹಂಚಿಕೊಳ್ಳುತ್ತಿರುತ್ತಾರೆ. ಸಾರ್ವಜನಿಕರೊಂದಿಗೆ ಸಂವಹನಕ್ಕೂ ಸಾಮಾಜಿಕ ಜಾಲತಾಣವನ್ನು ರೂಪಾ ಅವರು ವೇದಿಕೆಯಾಗಿ ಬಳಸುತ್ತಿದ್ದಾರೆ. ಇಂದೂ ಸಹ ಡಿ.ರೂಪ ಅವರು ಸೈಬರ್ ಜಾಗೃತಿ ಮೂಡಿಸುವ ಟ್ವೀಟ್‌ ಒಂದನ್ನು ಮಾಡಿದ್ದಾರೆ. ಯಾವುದೊ ಪ್ರಮುಖ ಸುದ್ದಿ ಸಂಸ್ಥೆಯ ಲಿಂಕ್ ನಂತೆ ಕಾಣುವ ಫೇಕ್ ಲಿಂಕ್‌ಗಳು ಟ್ವಿಟರ್‌ನಲ್ಲಿ ಹರಿದಾಡುತ್ತಿವೆ ಈ ಬಗ್ಗೆ ಜಾಗೃತೆ ವಹಿಸಿ ಎಂದು ರೂಪಾ ಟ್ವೀಟ್‌ ಮಾಡಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!