• search
  • Live TV
By : Oneindia Video Kannada Team
Published : September 14, 2018, 02:10
Duration : 01:06

ವಿಜಯ್ ಮಲ್ಯ ಜೇಟ್ಲಿ ಭೇಟಿ, ಸ್ವಾಮಿ ಹೇಳಿದ ಸತ್ಯಕಥೆ

ಭಾರತದ ಹತ್ತಾರು ಬ್ಯಾಂಕುಗಳಿಗೆ ಸಾವಿರಾರು ಕೋಟಿ ವಂಚಿಸಿ, ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ಮಲ್ಯ ಅವರನ್ನು ಭಾರತಕ್ಕೆ ಕರೆತರುವ ಯತ್ನ ಜಾರಿಯಲ್ಲಿದೆ. ಈ ನಡುವೆ ವಿದೇಶಕ್ಕೆ ಹಾರುವುದಕ್ಕೂ ಮೊದಲು ವಿತ್ತ ಸಚಿವ ಅರುಣ್ ಜೇಟ್ಲಿ ಹಾಗೂ ಮಲ್ಯ ನಡುವೆ ಭೇಟಿಯಾಗಿದ್ದರ ಬಗ್ಗೆ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು ಟ್ವೀಟ್ ಮಾಡಿ, ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!