By: Oneindia Kannada Video Team
Published : March 02, 2017, 06:25

ಪಿಣರಾಯಿ ವಿಜಯನ್ ತಲೆಗೆ 1 ಕೋಟಿ ಬಹುಮಾನ ಘೋಷಿಸಿದ ಆರ್ ಎಸ್ ಎಸ್ ನಾಯಕ

Subscribe to Oneindia Kannada

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಚಾರಕರೊಬ್ಬರು ಪಿಣರಾಯಿ ತಲೆಗೆ 1 ಕೋಟಿ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. ಮಧ್ಯ ಪ್ರದೇಶದ ಉಜ್ಜೈನ್ ನ ಆರ್.ಎಸ್.ಎಸ್ ನಾಯಕ ಕುಂದನ್ ಚಂದ್ರಾವತ್ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!