By: Oneindia Kannada Video Team
Published : March 13, 2017, 05:50

ಎಸ್ ಎಂ ಕೃಷ್ಣ ಬಿಜೆಪಿ ಸೇರೋ ಮುನ್ನವೇ ಬಿಜೆಪಿ ಪರ ಪ್ರಚಾರ

Subscribe to Oneindia Kannada

ಎಸ್‌.ಎಂ.ಕೃಷ್ಣ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಾರೆ ಅನ್ನೋ ಹಲವು ಅನುಮಾನಗಳ ನಡುವೆ ಇದೀಗ ದೆಹಲಿಯಲ್ಲಿ ಬಿಜೆಪಿ ಸೇರಿದ ನಂತರ ರಾಜ್ಯದ ವಿವಿಧೆಡೆ ನಡೆಯುವ ಸಭೆಗಳಲ್ಲಿ ಅವರ ಬೆಂಬಲಿಗರು ಬಿಜೆಪಿ ಸೇರಲು ಆಲೋಚಿಸಿದ್ದಾರೆ ಎಂದು ಹೇಳಲಾಗಿದೆ. ಗುಂಡ್ಲುಪೇಟೆ, ನಂಜನಗೂಡು ಉಪಚುನಾವಣೆಯಲ್ಲಿ ಆ ಪಕ್ಷದ ಪರ ಪ್ರಚಾರ ಕೂಡ ನಡೆಸುತ್ತಾರಂತೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!