By: Oneindia Kannada Video Team
Published : March 08, 2017, 05:54

ಎಸ್ ಎಂ ಕೃಷ್ಣ ಅವರು ಮಾರ್ಚ್ 17ಕ್ಕೆ ಬಿಜೆಪಿಗೆ ಸೇರ್ಪಡೆಯಾಗೋ ಸಾಧ್ಯತೆ

Subscribe to Oneindia Kannada

ನೆನ್ನೆಯಷ್ಟೇ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅಧಿಕೃತವಾಗಿ ಕೃಷ್ಣ ಅವರಿಗೆ ಬಿಜೆಪಿ ಸೇರುವಂತೆ ಅಹ್ವಾನ ನೀಡಿದ್ದು ಈಗ ಹಿರಿಯ ಕಾಂಗ್ರೆಸ್ ಮುಖಂಡ ಮಾಜಿ, ಸಿಎಂ ಎಸ್‌.ಎಂ.ಕೃಷ್ಣ ಮಾರ್ಚ್ 17 ರಂದು ಬಿಜೆಪಿಗೆ ಸೇರ್ಪಡೆಯಾಗುವ ಎಲ್ಲ ಸಾಧ್ಯತೆಗಳಿವೆ

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!