By: Oneindia Kannada Video Team
Published : March 23, 2017, 12:34

ಎಸ್ ಎಂ ಕೃಷ್ಣ ಅವರು ಅಮಿತ್ ಶಾ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ

Subscribe to Oneindia Kannada

ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ರಾಜಕೀಯದ ಹಿರಿಯ ಮುತ್ಸದ್ದಿ ಎಸ್.ಎಂ. ಕೃಷ್ಣ ಅವರು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಇಂದು ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀ ಅಧ್ಯಕ್ಷ ಅಮಿತ್ ಶಾ ಅವರ ಸಮ್ಮುಖದಲ್ಲಿ ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಪಡೆಯುವ ಮೂಲಕ ವಿದ್ಯುಕ್ತವಾಗಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!