By: Oneindia Kannada Video Team
Published : May 09, 2017, 12:53

ಎಸ್ ಎಂ ಕೃಷ್ಣ ಭಾವಚಿತ್ರಕ್ಕೆ ಮಂಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಅವಮಾನ

Subscribe to Oneindia Kannada

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಆಯ್ಕೆಗೊಂಡ ಮುಖ್ಯಮಂತ್ರಿಗಳ ಸಾಲಿನಲ್ಲಿ ಎಸ್ ಎಂ ಕೃಷ್ಣರ ಭಾವ ಚಿತ್ರ ಈಗಲೂ ಇದೆ. ಆದರೆ ಇತ್ತೀಚೆಗೆ ಕೃಷ್ಣ ಪಕ್ಷಕ್ಕೆ ದ್ರೋಹ ಬಗೆದು ಕಮಲ ಪಾಳಯ ಸೇರಿಕೊಂಡಿದ್ದರಿಂದ ಕೋಪೋದ್ರಿಕ್ತಗೊಂಡು ಕಾರ್ಯಕರ್ತರು ಕೃಷ್ಣ ಮುಖದ ತುಂಬೆಲ್ಲಾ ಗೀಚಿ, ಪೋಸ್ಟರ್ ಹರಿದು ಹಾಕಿ, ಅಶ್ಲೀಲವಾಗಿ ನಿಂದಿಸಿದ್ದಾರೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!