By: Oneindia Kannada Video Team
Published : January 30, 2017, 04:22

ಎಸ್.ಎಂ.ಕೃಷ್ಣ ರಾಜೀನಾಮೆಯಿಂದ ಕಾಂಗ್ರೆಸ್‍ನಲ್ಲಿ ಕಂಪನ.

Subscribe to Oneindia Kannada

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿರುವುದರಿಂದ ಸಂಕಷ್ಟದಲ್ಲಿರುವ ಕಾಂಗ್ರೆಸ್ ಪಕ್ಷದಲ್ಲಿ ಸಂಚಲನ ಉಂಟಾಗಿದೆ. ಐದು ರಾಜ್ಯಗಳ ಚುನಾವಣೆ ನಡೆಯುತ್ತಿರುವ ಈ ಸಂದರ್ಭದಲ್ಲಿ ಎಸ್.ಎಂ.ಕೃಷ್ಣ ಅವರಂತಹ ಮುತ್ಸದ್ದಿ ರಾಜಕಾರಣಿ ತೆಗೆದುಕೊಂಡಿರುವ ತೀರ್ಮಾನದಿಂದ ಕಾಂಗ್ರೆಸ್ ಪಕ್ಷಕ್ಕೆ ಆಘಾತವಾಗಿದೆ.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!